ಮಾಸ್ಟರ್ ಅಥ್ಲೆಟಿಕ್ ಕ್ರೀಡಾ ಕೂಟ: ಐತ್ತೂರಿನ ಶಶಿಕಲಾ ಗೌಡ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

0

ಕಡಬ: ಬೆಂಗಳೂರಿನಲ್ಲಿ ನಡೆದ ರಾಷ್ಟ್ರ ಮಟ್ಟದ ಮಾಸ್ಟರ್ ಅಥ್ಲೆಟಿಕ್ ಕೂಟದಲ್ಲಿ ಐತ್ತೂರು ಗ್ರಾಮದ ಹೊಸೊಕ್ಲು ಮನೆ ನಿವಾಸಿ ಮಾಜಿ ಸೈನಿಕ ಕುಶಾಲಪ್ಪ ಗೌಡರ ಪತ್ನಿ ಶಶಿಕಲಾ ಗೌಡ ಅವರು ಡಿಸ್ಕಸ್ ಥ್ರೋ ಸ್ಪರ್ಧೆಯಲ್ಲಿ ಪ್ರಥಮ ಮತ್ತು ಶಾರ್ಟ್‌ಫುಟ್ ಸ್ಪರ್ಧೆಯಲ್ಲಿ ಮೂರನೇ ಸ್ಥಾನ ಗಳಿಸಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ಎಡಮಂಗಲ ನಡುಬೈಲು ನಾರಾಯಣ ಗೌಡ ಮತ್ತು ಚಂದ್ರಾವತಿ ದಂಪತಿ ಪುತ್ರಿ.

LEAVE A REPLY

Please enter your comment!
Please enter your name here