ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಪ್ರತಿಷ್ಠಾಪನಾ ಮಹೋತ್ಸವ

0

ಪುತ್ತೂರು: ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀ ಗುರುಸಾರ್ವಭೌಮರ ಬೃಂದಾವನ ಪ್ರತಿಷ್ಠಾಪನೆಯ 45ನೇ ವರ್ಷದ ಪ್ರತಿಷ್ಠಾಪನಾ ಮಹೋತ್ಸವ ಎ.6ರಂದು ನಡೆಯಿತು.

ಬೆಳಿಗ್ಗೆ ನಿರ್ಮಾಲ್ಯ ವಿಸರ್ಜನೆ ಪೂಜೆ, ಹೋಮಾದಿಗಳು, ಕಲಶ ಪ್ರತಿಷ್ಠೆ, ಕಲಾಶಾಭಿಷೇಕ, ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು.

LEAVE A REPLY

Please enter your comment!
Please enter your name here