ಪುತ್ತೂರು ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಯಾಗಿ ಮುರಳೀಧರ ರೈ ಮಠಂತಬೆಟ್ಟು

0

ಪುತ್ತೂರು: ಪುತ್ತೂರು ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಯಾಗಿ ದ.ಕ.ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎ.ಮರಳೀಧರ ರೈರವರನ್ನು ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್‌ರವರು ನೇಮಿಸಿದ್ದಾರೆ.

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ನಿವಾಸಿ ಮುರಳೀಧರ ರೈರವರು ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ, ಕೋಡಿಂಬಾಡಿ ಗ್ರಾ.ಪಂ.ಮಾಜಿ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಹಾಗೂ ಹಲವಾರು ಸಂಘ ಸಂಸ್ಥೆಗಳು, ಧಾರ್ಮಿಕ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here