ವಿಟ್ಲ: ಆಟೋ ರಿಕ್ಷಾದ ಹಿಂಭಾಗಕ್ಕೆ ಬೈಕ್ ಡಿಕ್ಕಿ – ಇಬ್ಬರಿಗೆ ಗಾಯ

0

ವಿಟ್ಲ: ದ್ವಿಚಕ್ರ ವಾಹನವೊಂದು ಆಟೋ ರಿಕ್ಷಾದ ಹಿಂಭಾಗಕ್ಕೆ ಡಿಕ್ಕಿಯಾದ ಘಟನೆ ವಿಟ್ಲದ ಬೊಬ್ಬೆಕೇರಿ ಎಂಬಲ್ಲಿ ನಡೆದಿದೆ.

ಮಂಗಿಲಪದವಿನಿಂದ ವಿಟ್ಲ ಕಡೆ ತೆರಳುತ್ತಿದ್ದ ಆಟೋ ರಿಕ್ಷಾಕ್ಕೆ ಹಿಂಭಾಗದಿಂದ ಬಂದ ಬೈಕ್ ಒಂದು ಡಿಕ್ಕಿಯಾಗಿದೆ.

ಘಟನೆಯಿಂದಾಗಿ ಬೈಕ್ ಸವಾರ ಹಾಗೂ ಜೊತೆಗಿದ್ದ ಪುಟ್ಟ ಮಗುವಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಗಾಯಾಳುಗಳನ್ನು ವಿಟ್ಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here