ಆಲಂಕಾರು ದುರ್ಗಾಂಬಾ ಪ.ಪೂ ಕಾಲೇಜಿನ ಕಲಾ ವಿಭಾಗದಲ್ಲಿ ಶೇ.100

0

ವಾಣಿಜ್ಯ ವಿಭಾಗದಲ್ಲಿ ಶೇ.88.89 ಫಲಿತಾಂಶ

ಆಲಂಕಾರು: ಆಲಂಕಾರು ದುರ್ಗಾಂಬಾ ಪದವಿ ಪೂರ್ವ ಕಾಲೇಜುನಲ್ಲಿ ದ್ವಿತೀಯ ಪಿ.ಯು.ಸಿ ಕಲಾ ಮತ್ತು ವಾಣಿಜ್ಯ ವಿಭಾಗದ ಒಟ್ಟು 22 ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದು. ಇದರಲ್ಲಿ 5 ಮಂದಿ ವಿದ್ಯಾರ್ಥಿಗಳು ವಿಶಿಷ್ಟ ದರ್ಜೆಯಲ್ಲಿ, 12 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 2 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಮತ್ತು 2 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಕಲಾವಿಭಾಗದ ದೀಕ್ಷಾ ಯನ್ 553, ಪ್ರಕೃತಿ ಎ. 518, ದಿನೇಶ್ 512, ಕಾವ್ಯಶ್ರೀ 506, ಶ್ರಾವ್ಯ 504 ಅಂಕ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ರಶ್ಮಿತಾ 547, ಪ್ರಜ್ಞಾ 523 ಆಶಾಲತಾ 506 ಅಂಕ ಪಡೆದು ಉತ್ತೀರ್ಣರಾಗಿದ್ದಾರೆ.

LEAVE A REPLY

Please enter your comment!
Please enter your name here