ಕುದ್ದುಪದವು ಕೊರಗಜ್ಜನ ನೇಮದಲ್ಲಿ ಭಾಗವಹಿಸಿದ ಬಿಜೆಪಿ ಅಭ್ಯರ್ಥಿ

0

ಪುತ್ತೂರು : ಪುತ್ತೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಕುದ್ದುಪದವಿನಲ್ಲಿ ನಡೆದ ಕೊರಗಜ್ಜನ ನಿಯಮದಲ್ಲಿ ಭಾಗವಹಿಸಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಪಕ್ಷದ ಹಲವಾರು ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here