ಸರ್ವೆ: ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

0

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಸರ್ವೆ ವಲಯ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ನೆರೆದಿದ್ದ ನೂರಾರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅಶೋಕ್ ರೈ, ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಬೆಂಬಲಿಸುವಂತೆ ಕೋರಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಹೇಮನಾಥ ಶೆಟ್ಟಿ ಕಾವು, ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here