ಕ್ಷೇತ್ರದ ವಿವಿಧಡೆ ಆಶಾ ತಿಮ್ಮಪ್ಪ ಗೌಡ ಬಿರುಸಿನ ಪ್ರಚಾರ

0

ಪುತ್ತೂರು : ಭಾರತೀಯ ಜನತಾ ಪಾರ್ಟಿಯ ಪುತ್ತೂರು ಕ್ಷೇತ್ರದ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಪೆರ್ನೆ, ಬಿಳಿಯೂರು, ಕೋಡಿಂಬಾಡಿ, ಬೆಳ್ಳಿಪ್ಪಾಡಿ, ನೆಟ್ಟಣಿಗೆ ಮೂಡ್ನೂರು, ಗ್ರಾಮ ವ್ಯಾಪ್ತಿಯಲ್ಲಿ ಕಾರ್ಯಕರ್ತರ ಜೊತೆ ಮಾತುಕತೆ ನಡೆಸಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಶಾಸಕ ಸಂಜೀವ ಮಠಂದೂರು, ಬೂಡಿಯಾರು ರಾಧಾಕೃಷ್ಣ ರೈ ಸೇರಿದಂತೆ ಸ್ಥಳೀಯ ಬಿಜೆಪಿ ನಾಯಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here