ಮನೆಮನೆಗೆ ತೆರಳಿ ಜೆಡಿಎಸ್‌ ಅಭ್ಯರ್ಥಿಯಿಂದ ಮತಯಾಚನೆ

0

ಪುತ್ತೂರು: ಪುತ್ತೂರು ನಗರದ ಪಡೀಲು 10 ನೇ ವಾರ್ಡಿನಲ್ಲಿ ಜೆಡಿಎಸ್ ಅಭ್ಯರ್ಥಿ ಶ್ರೀಮತಿ ದಿವ್ಯ ಪ್ರಭಾ ಗೌಡ ರವರು ಕಾರ್ಯಕರ್ತರು ಹಾಗೂ ಪದಾಧಿಕಾರಿಗಳೊಂದಿಗೆ ಬಿರುಸಿನ ಮತಪ್ರಚಾರ ನಡೆಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾ ಮಹಿಳಾ ಅಧ್ಯಕ್ಷರು ರಮೀಜಾ ನಸೀರ್, ಶ್ರೀಮತಿ ಜೋಹರ , ಶ್ರೀಮತಿ ಪದ್ಮ ಮಣಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here