ನೆಲ್ಯಾಡಿ : ರಬ್ಬರ್ ತೋಟಕ್ಕೆ ಬೆಂಕಿ

0

ನೆಲ್ಯಾಡಿ: ನೆಲ್ಯಾಡಿ ಬೆಥನಿ ಚರ್ಚ್ ನ ಮುಂಭಾಗದ ರಬ್ಬರ್ ತೋಟಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡ ಘಟನೆ ಎ.26ರಂದು ಮಧ್ಯಾಹ್ನ ನಡೆದಿದೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಹರ ಸಾಹಸ ಪಟ್ಟು ಬೆಂಕಿ ನಂದಿಸಿದ್ದಾರೆ.

LEAVE A REPLY

Please enter your comment!
Please enter your name here