ಅಳಿಕೆ- ಅಶೋಕ್‌ ರೈ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡ ಬಿಜೆಪಿ ಸದಸ್ಯರು

0

ಪುತ್ತೂರು: ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ಅವರ ಚುನಾವಣಾ ಪ್ರಚಾರ ಸಭೆ ಅಳಿಕೆ ವಿಶ್ವಕರ್ಮ ಸಮುದಾಯ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕೆಲವು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಗೊಂಡರು. ಆನಂದ ದರ್ಬೆ, ಮಣಿ ದರ್ಬೆ, ಬಾಬು ದರ್ಬೆ, ಸೂರ್ಯ ದರ್ಬೆ , ರಂಜಿತ್ ಮುರುಗ, ಅಣ್ಣಪ್ಪ, ಕೃಷ್ಣ ಕಾಂತರಾಜ್, ಮಂಜುಳಾ, ಪ್ರಿಯ, ಲಕ್ಷ್ಮಿ, ಸರೋಜಾ, ಜ್ಯೋತಿ ಕಾಂಗ್ರೆಸ್ ಸೇರ್ಪಡೆಗೊಂಡರು. ಈ ವೇಳೆ ಡಾ.ರಾಜಾರಾಮ್ ಕೆ ಬಿ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಎಂ ಎಸ್ ಮೊಹಮ್ಮದ್, ಕಾವು ಹೇಮನಾಥ ಶೆಟ್ಟಿ ಸೇರಿದಂತೆ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here