ನೆಲ್ಯಾಡಿ: ಕಾಡಾನೆಯೊಂದು ಹಳ್ಳಕ್ಕೆ ಬಿದ್ದ ಘಟನೆ ಕೊಂಬಾರು ಗ್ರಾಮದ ಕೆಂಜಾಳ ಸಮೀಪ ಎ.27 ರಂದು ಬೆಳಿಗ್ಗೆ ನಡೆದಿದೆ.

ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳದಲ್ಲಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆನೆ ಅನಾರೋಗ್ಯದಿಂದ ಬಳಲುತ್ತಿದೆ ಎಂದು ಹೇಳಲಾಗಿದೆ.