ಪುತ್ತೂರು ಬಿಜೆಪಿ ಚುನಾವಣಾ ಕಾರ್ಯಾಲಯಕ್ಕೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೇಟಿ

0

ಪುತ್ತೂರು:ಬಿಜೆಪಿ ರಾಜ್ಯಾಧ್ಯಕ್ಷ, ದ.ಕ.ಸಂಸದ ನಳಿನ್ ಕುಮಾರ್ ಕಟೀಲ್ ಅವರು ಏ.27ರಂದು ಪುತ್ತೂರುನಲ್ಲಿ ಉದ್ಘಾಟನೆಗೊಂಡ ವಿಧಾನಸಭಾ ಕ್ಷೇತ್ರದ ಬಿಜೆಪಿ ಚುನಾವಣಾ ಕಾರ್ಯಾಲಯಕ್ಕೆ ಭೇಟಿ ನೀಡಿದರು.

ಈ ಸಂದರ್ಭ ಶಾಸಕ ಸಂಜೀವ ಮಠಂದೂರು, ಕರಾವಳಿ ಅಭಿವೃದ್ಧಿ ಪ್ರಾಽಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ಎಸ್.ಅಪ್ಪಯ್ಯ ಮಣಿಯಾಣಿ, ಚಂದ್ರಶೇಖರ್ ರಾವ್ ಬಪ್ಪಳಿಗೆ ಸಹಿತ ಹಲವಾರು ಮಂದಿ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here