ಪುಣಚ ಮಹಿಷಮರ್ದಿನಿ ದೇವಸ್ಥಾನಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ರೈ ಭೇಟಿ

0

ಪುಣಚ: ಪುಣಚದ ಮಹಿಷ ಮರ್ದಿನಿ ದೇವಸ್ಥಾನದ ದೃಢಕಲಶ ದಿನವಾದ ಇಂದು ಕಾಂಗ್ರೆಸ್‌ ನ ಅಶೋಕ್‌ ಕುಮಾರ್‌ ರೈ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಎಸ್‌ ಆರ್‌ ರಂಗಮೂರ್ತಿ ಮತ್ತು ಪದಾಧಿಕಾರಿಗಳು ಅಭ್ಯರ್ಥಿ ಅಶೋಕ್‌ ಕುಮಾರ್‌ ರೈ ವರನ್ನು ಆತ್ಮೀಯವಾಗಿ ಸ್ವಾಗತಿಸಿದರು.

ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಅಶೋಕ್‌ ರೈ ಅವರಿಗೆ ದೇವಸ್ಥಾನದ ಪ್ರಧಾನ ಅರ್ಚಕ ಕೃಷ್ಣ ಬನ್ನಿಂತಾಯ ಪ್ರಸಾದ ವಿತರಿಸಿ ಹರಸಿದರು.ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಅಭಿಮಾನಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here