ಸಾಜ:ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಬೂತ್ ಸಂಖ್ಯೆ 105ರಲ್ಲಿ ಮತಯಾಚನೆ

0

ಸಾಜ : ವಿಧಾನ ಸಭಾ ಚುನಾವಣೆಯ ನಿಮಿತ್ತ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಆಶಾ ತಿಮ್ಮಪ್ಪ ಇವರ ಪರವಾಗಿ ಸಾಜ ವಾರ್ಡ್ ನ ಶ್ರೀ ದುರ್ಗಾ-ವೆಂಕಟ್ರಮಣ ಭಜನಾ ಮಂದಿರದ ವಠಾರದಿಂದ ಆರಂಭಿಸಿ ಮತಯಾಚನೆ ನಡೆಸಿದರು.

ಈ ಸಂದರ್ಭದಲ್ಲಿ ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ರಾಧಾಕೃಷ್ಣ ಆಳ್ವ ಸಾಜ, ಬಿಜೆಪಿ ಬಲ್ನಾಡು ಶಕ್ತಿ ಕೇಂದ್ರದ ಪ್ರಮುಖ್ ಅಕ್ಷಯ್ ಶೆಟ್ಟಿ ಸಲ್ಪಾಜೆ,ಗ್ರಾಮ ಪಂಚಾಯತ್ ಸದಸ್ಯರಾದ ರವಿಚಂದ್ರ ಸಾಜ, ವಸಂತಿ ಹರೀಶ್ ಪೂಜಾರಿ, ಶೋಭಾ ಮುರುಂಗಿ, ಊರಿನ ಕಾರ್ಯಕರ್ತರು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here