ಕಾವು :ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಪರವಾಗಿ ಮನೆ ಮನೆ ಮತಯಾಚನೆ

0

ಕಾವು:ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪಗೌಡರ ಪರವಾಗಿ ಮನೆ ಮನೆ ಮತಯಾಚನೆ ನಡೆಯಿತು,

ಈ ಸಂದರ್ಭದಲ್ಲಿ ಬಿಜೆಪಿ ಮಾಡ್ನೂರು ಶಕ್ತಿ ಕೇಂದ್ರ ಸಂಚಾಲಕ ಲೋಕೇಶ್ ಚಾಕೋಟೆ, ಅರಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷೆ ಸೌಮ್ಯ ಬಾಲಸುಬ್ರಹ್ಮಣ್ಯ ಮುಂಡಕೊಚ್ಚಿ, ತಾಲೂಕು ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಕಾವು,ಗ್ರಾಮ ಪಂಚಾಯತ್ ಸದಸ್ಯರಾದ ಅನಿತಾಜಗದೀಶ್ ಆಚಾರಿಮೂಲೆ,ಮಾಜಿ ಸದಸ್ಯರಾದ ಸೀತಾರಾಮ ಮೇಲ್ಪದೆ, ನನ್ಯ ಬೂತ್ ಅಧ್ಯಕ್ಷರಾದ ರಾಮಣ್ಣ ನಾಯ್ಕ ಆಚಾರಿಮೂಲೆ,ಕಾರ್ಯದರ್ಶಿ ಸಂಕಪ್ಪ ಪೂಜಾರಿ ಚಾಕೋಟೆ, ಪ್ರಮುಖರಾದ ನವೀನ್ ನನ್ಯ ಪಟ್ಟಾಜೆ, ಸಂದೇಶ್ ಚಾಕೋಟೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here