ಪೆರ್ಲಂಪಾಡಿ: ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದಲ್ಲಿ ಜೆಡಿಎಸ್‌ ಅಭ್ಯರ್ಥಿಗಳಿಂದ ವಿಶೇಷ ಪ್ರಾರ್ಥನೆ ಭೇಟಿ

0

ಪುತ್ತೂರು: ಕರ್ನಾಟಕ ರಾಜ್ಯ ವಿಧಾನ ಸಭೆಗೆ ಸ್ಪರ್ಧಿಸುತ್ತಿರುವ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶ್ರೀಮತಿ ಸುಮತಿ ಹೆಗ್ಡೆ ಮತ್ತು ಪುತ್ತೂರು ವಿಧಾನ ಸಭಾ ಕ್ಷೇತ್ರದ ಜೆಡಿಸ್ ಅಭ್ಯರ್ಥಿ ಶ್ರೀಮತಿ ದಿವ್ಯ ಪ್ರಭಾ ಗೌಡ ಪೆರ್ಲಂಪಾಡಿ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂಧರ್ಭದಲ್ಲಿ ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ್ ಕುಮಾರ್ ವೈ, ದ.ಕ ಜೆಡಿಎಸ್ ಮಹಿಳಾ ಘಟಕದ ಕಾರ್ಯದರ್ಶಿ ಪ್ರಿಯಾ ಸಾಲಿಯಾನ್, ಶ್ರೀಮತಿ ಪದ್ಮ ಮಣಿ ಸೇರಿದಂತೆ ಪಕ್ಷದ ಕಾರ್ಯಕರ್ತರು, ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here