![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ಭಾರತೀಯ ಜನತಾ ಪಕ್ಷದ ಪುತ್ತೂರು ಕ್ಷೇತ್ರದ ಅಭ್ಯರ್ಥಿ ಆಶಾ ತಿಪ್ಪಪ್ಪ ಗೌಡ ಪುತ್ತೂರಿನ ಪ್ರತಿಷ್ಠಿತ ಸಂಸ್ಥೆ ಪ್ಯಾಪುಲರ್ ಸ್ವೀಟ್ಸ್ ಸಂಸ್ಥೆಗೆ ಭೇಟಿ ನೀಡಿ ಸಿಬ್ಬಂಧಿಗಳೊಂದಿಗೆ ಮಾತುಕತೆ ನಡೆಸಿ ಬಿಜೆಪಿ ಬೆಂಬಲಿಸುವಂತೆ ಮತಯಾಚನೆ ಮಾಡಿದರು.