ಬಜತ್ತೂರು ಶಕ್ತಿ ಕೇಂದ್ರದಲ್ಲಿ ಆಶಾ ಗೌಡ ಮತಯಾಚನೆ

0

ಪುತ್ತೂರು: ಭಾರತೀಯ ಜನತಾ ಪಕ್ಷದ ಪುತ್ತೂರು ಕ್ಷೇತ್ರದ ಅಭ್ಯರ್ಥಿ ಆಶಾ ಗೌಡ ಬಜತ್ತೂರು ಶಕ್ತಿ ಕೇಂದ್ರಕ್ಕೆ ಭೇಟಿ ನೀಡಿದರು. ಕೇಂದ್ರದಲ್ಲಿ ಮತದಾರರನ್ನು ಭೇಟಿ ಮಾಡಿದ ಆಶಾ ಗೌಡ ಮತಯಾಚನೆ ಮಾಡಿ ಪಕ್ಷದ ಗೆಲುವಿಗೆ ಸಹಕರಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಪಕ್ಷದ ಪದಾಧಿಕಾರಿಗಳು, ಸ್ಥಳೀಯ ನಾಯಕರು, ಅಪಾರ ಸಂಖ್ಯೆಯ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here