ಮಾಣಿಲ-ಮುರುವ ಕಾಮಜಾಲು ದೈವಸ್ಥಾನಕ್ಕೆ ಭೇಟಿ – ಪ್ರಾರ್ಥನೆ

0

ಪುತ್ತೂರು: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಮೇ 10ರಂದು ನಡೆಯಲಿದ್ದು, ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ತೊಡಗಿದೆ. ಪುತ್ತೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಅಶೋಕ್ ಕುಮಾರ್ ರೈ ಮಾಣಿಲ ಮುರುವ ಕಾಮಜಾಲು ಶ್ರೀ ಬ್ರಹ್ಮ‌ಮೊಗೇರ ದೈವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

LEAVE A REPLY

Please enter your comment!
Please enter your name here