ತಾಲೂಕು ಸ್ವೀಪ್ ಸಮಿತಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರ ಮಟ್ಟದ ಮತದಾನ ಜಾಗೃತಿ ಕಾರ್ಯಕ್ರಮ

0

ಪುತ್ತೂರು: ಪುತ್ತೂರು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಮೇ 7 ರಂದು ಪುತ್ತೂರು ವಿಧಾನಸಭಾ ಕ್ಷೇತ್ರ ಮಟ್ಟದ ಮತದಾನ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.


ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಆಯೋಗದಿಂದ ನೀಡಿದ ವಿವಿಧ ಮತದಾನ ಜಾಗೃತಿ ವಿಡಿಯೋ ಗಳನ್ನು ಪ್ರದರ್ಶನ ಮಾಡಲಾಯಿತು. ಮತದಾನ ಜಾಗೃತಿಗೆ ಸಂಬಂಧಿತ ಭಿತ್ತಿಪತ್ರ ಪತ್ರಗಳನ್ನು ಪ್ರದರ್ಶಿಸಿ, ಸಾರ್ವಜನಿಕರಿಗೆ ಹಂಚಿಕೆ ಮಾಡಲಾಯಿತು. ಈ ಸಂದರ್ಭದಲ್ಲಿ ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ ನವೀನ್ ಕುಮಾರ್ ಭಂಡಾರಿ ಎಚ್, ಪೌರಾಯುಕ್ತ ಮಧು ಎಸ್ ಮನೋಹರ್, ತಾಲೂಕು ಮಟ್ಟದ ಅಧಿಕಾರಿಗಳು/ಸಿಬ್ಬಂದಿ ವರ್ಗದವರು ಹಾಜರಿದ್ದರು.

LEAVE A REPLY

Please enter your comment!
Please enter your name here