ಕಡಬ ಸರಕಾರಿ ಪ್ರೌಢ ಶಾಲೆಯ ರಶ್ಮಿತಾ ಪಿ.ಎನ್ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣ

0

ಪುತ್ತೂರು: ಕಡಬ ಸರಕಾರಿ ಪ್ರೌಢ ಶಾಲೆಯ ರಶ್ಮಿತಾ ಪಿ.ಎನ್ ರವರು 2023 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ 86% ಉತ್ತೀರ್ಣರಾಗಿದ್ದಾರೆ.

ಇವರು ಕಡಬ ತಾಲೂಕು ಕಡಬ ಗ್ರಾಮ ಪಿಜಕ್ಕಳ ನಂದೋಳಿ ಮನೆ ನೋಣಪ್ಪ ಗೌಡ ಮತ್ತು ಲಲಿತಾ ದಂಪತಿಗಳ ಪುತ್ರಿ.

LEAVE A REPLY

Please enter your comment!
Please enter your name here