![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ನಿಡ್ಪಳ್ಳಿ; ನಿಡ್ಪಳ್ಳಿ ಹಿರಿಯ ಪ್ರಾಥಮಿಕ ಶಾಲೆಯ ಬೂತ್ ಸಂಖ್ಯೆ 175 ರಲ್ಲಿ ಬೆಳಗಿನಿಂದಲೇ ಬಿರುಸಿನ ಮತದಾನ ನಡೆಯಿತು. ಮತದಾರರು ಸರದಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.