ವಿಟ್ಲ: ವಿಟ್ಲ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸಮರ್ ಖದೀಜ ಎಸೆಸೆಲ್ಸಿ ಪರೀಕ್ಷೆಯಲ್ಲಿ 599 ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ್ದಾರೆ.
ವಿಜ್ಞಾನ ಮತ್ತು ಹಿಂದಿ ವಿಷಯದಲ್ಲಿ ತಲಾ 100 ಅಂಕ ಪಡೆದಿರುತ್ತಾರೆ.
ಇವರು ಅಶ್ರಪ್ ಒಕ್ಕೆತ್ತೂರು ಹಾಗೂ ಶಮೀನಾ ದಂಪತಿಯ ಪುತ್ರಿಯಾಗಿದ್ದಾರೆ.