ಪುತ್ತೂರು: ಬ್ಯಾನರ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಒಳಗಾಗಿ ಪೊಲೀಸ್ ದೌರ್ಜನ್ಯಕ್ಕೆ ಒಳಗಾಗಿದ್ದ ಅವಿನಾಶ್ “ರಾತ್ರಿ ವೇಳೆ ಅರುಣಣ್ಣ ಠಾಣೆಗೆ ಬರದೇ ಇರುತ್ತಿದ್ದರೆ ನಮ್ಮ ಲಾಕಪ್ ಡೆತ್ ಆಗುತ್ತಿತ್ತು” ಎಂದು ಹೇಳಿದ್ದಾರೆ.
ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವಿನಾಶ್ ಪೂರ್ಣ ಮಾತು ಇಲ್ಲಿದೆ.
ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ