ಪುತ್ತೂರು: ಶಿಕ್ಷಣ ಇಲಾಖೆಯ ಅಧಿಕಾರಿಗಳ ಹಾಗೂ ಕ್ಷೇತ್ರದ ಶಿಕ್ಷಕರ ಸಭೆಯು ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆಯಲ್ಲಿ ಸಂತ ಫಿಲೋಮಿನಾ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಪುತ್ತೂರು ಕ್ಷೇತ್ರದ ಶಿಕ್ಷಣಾಧಿಕಾರಿ ಲೋಕೇಶ್ ಎಸ್ ಆರ್ ಸಹಿತ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.