ಪುತ್ತೂರು : ಪುತ್ತೂರು ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಅಶೋಕ್ ಕುಮಾರ್ ರೈ,ಮರದ ದಿಮ್ಮಿ ಉರುಳಿ ಬಿದ್ದು ಮೃತಪಟ್ಟ ಬಡಗನ್ನೂರು ವಲಯ ಕಾಂಗ್ರೆಸ್ ಅಧ್ಯಕ್ಷ ಗೋಪಾಲಕೃಷ್ಣ ಅವರ ಮೃತಶರೀರದ ವೀಕ್ಷಣೆ ಮಾಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.