ಬಾಲವನದಲ್ಲಿ ವಿಶ್ವ ಪರಿಸರ ದಿನಾಚರಣೆ

0

ಪುತ್ತೂರು :ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬಾಲವನದಲ್ಲಿ ನಡೆದ ಕಾರ್ಯಕ್ರಮಕ್ಕೆ ಶಾಸಕ ಅಶೋಕ್ ಕುಮಾರ್ ರೈ ಗಿಡ ನೆಡುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಪ್ರತಿಯೊಬ್ಬ ವಿದ್ಯಾರ್ಥಿಯು ಒಂದೊಂದು ಗಿಡ ನೆಡುವುದರ ಮೂಲಕ ಪರಿಸರದ ರಕ್ಷಣೆ ಮಾಡಬೇಕೆಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಪುತ್ತೂರು ವಿಭಾಗಾಧಿಕಾರಿ, ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here