ಕೆಮ್ಮಾರ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

0

ಕೆಮ್ಮಾರ: ಇಲ್ಲಿನ ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ದಿನಾಚರಣೆಯನ್ನು ಗಿಡ ನೆಡುವ ಮೂಲಕ ಸಾಂಕೇತಿಕವಾಗಿ ಆಚರಿಸಲಾಯಿತು.


ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿ ಜಯಶ್ರೀ ಎಮ್., ಮಾತನಾಡಿ, ಪರಿಸರವನ್ನು ಉಳಿಸಿ ಬೆಳೆಸುವಲ್ಲಿ ಯುವ ಪೀಳಿಗೆ ಕಾರ್ಯ ಪ್ರವೃತರಾಗಬೇಕಾಗಿದೆ ಎಂದರು. ಕಾರ್ಯಕ್ರಮದಲ್ಲಿ ಅಧ್ಯಾಪಕ ವೃಂದ, ಹಳೆ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here