ನೀಟ್ ಫಲಿತಾಂಶ-ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜು ಉತ್ತಮ ಸಾಧನೆ

0

ಪುತ್ತೂರು: 2022-23ನೇ ಸಾಲಿನ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್ ಫಲಿತಾಂಶ ಹೊರಬಿದ್ದಿದ್ದು ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಶಿಕಾ ಎಂ, 12089ನೇ ರ್‍ಯಾಂಕ್ ಪಡೆದಿದ್ದಾರೆ. ಮತ್ತೋರ್ವ ವಿದ್ಯಾರ್ಥಿನಿ ಮನಸ್ವಿನಿ 28124ನೇ ರ್‍ಯಾಂಕ್ ಹಾಗೂ ಯುಕ್ತಾ 67982ನೇ ರ್‍ಯಾಂಕ್ ಗಳಿಸಿದ್ದಾರೆ.

ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 20.87 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದು, ಪುತ್ತೂರು ತಾಲೂಕಿನಲ್ಲಿ ಇದು ಅತ್ಯುತ್ತಮ ಫಲಿತಾಂಶವಾಗಿದ್ದು, ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನ ಹಿರಿಮೆಯಾಗಿದೆ ಎಂದು ಪ್ರಾಂಶುಪಾಲರಾದ ಶ್ರೀ ಎಚ್ ಕೆ ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here