![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಕರಾರಸಾ ನಿಗಮದ ವಿದ್ಯಾರ್ಥಿ ಬಸ್ಪಾಸ್ ಪಡೆಯಲು ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಕೆ ಆರಂಭಗೊಂಡಿದೆ. ಸೇವಾಸಿಂಧು ಪೋರ್ಟಲ್ನಲ್ಲಿ https://sevasindhuservies.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.