ಕಾಣಿಯೂರು: ಕೊಪ್ಪ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಮುಖ್ಯ ಗುರು ನಾರಾಯಣ ಡಿ ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.