ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ಪ್ರೌಢಶಾಲೆಯಲ್ಲಿ ಯೋಗ ದಿನಾಚರಣೆ

0

ಪುತ್ತೂರು: ಶ್ರೀ ಪಂಚಲಿಂಗೇಶ್ವರ ಪ್ರೌಢಶಾಲೆ ಈಶ್ವರಮಂಗಲದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ.21ರಂದು ಆಚರಿಸಲಾಯಿತು. ವಿದ್ಯಾರ್ಥಿಗಳು ,ಪೋಷಕರು ಹಾಗೂ ಶಿಕ್ಷಕವೃಂದದವರು ಭಾಗವಹಿಸಿದರು.

LEAVE A REPLY

Please enter your comment!
Please enter your name here