ಪುತ್ತೂರು: ಸರಕಾರಿ ಉನ್ನತೀಕರಿಸಿದ ಶಾಲೆ ನೇರ್ಲ-ಇಚಿಲಂಪಾಡಿಯಲ್ಲಿ ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಎಸ್ ಡಿ ಎಮ್ ಸಿ ಅಧ್ಯಕ್ಷ ವಸಂತ ಬಿಜೇರು, ಮುಖ್ಯೋಪಾಧ್ಯಾಯನಿ ಜಯಶ್ರೀ.ಎಸ್ ಮತ್ತು ಶಿಕ್ಷಕ ವೃಂದದವರು ಹಾಗೂ ಶಾಲಾ ಮಕ್ಕಳು ಭಾಗವಹಿಸಿದ್ದರು.