ಬಿಜೆಪಿ ಕಛೇರಿಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

0

ಪುತ್ತೂರು: ಇಲ್ಲಿನ ಬಿಜೆಪಿ ಕಛೇರಿಯಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಯೋಗ ಶಿಕ್ಷಕಿ ವಾರಿಜ ಯೋಗದ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಯೋಗ ಶಿಕ್ಷಕಿ ಶ್ರೀಲತಾ ವಿವಿಧ ಯೋಗ ಪ್ರಕಾರಗಳನ್ನು ತಿಳಿಸಿಕೊಟ್ಟರು. ಭಾರತೀಯ ಜನತಾ ಪಾರ್ಟಿ ಪುತ್ತೂರು ನಗರ ಮಂಡಲ ಅಧ್ಯಕ್ಷ ಪಿಜಿ ಜಗನ್ನಿವಾಸ್ ರಾವ್, ಮಂಡಲದ ಪ್ರಧಾನ ಕಾರ್ಯದರ್ಶಿಗಳು ಜಯಶ್ರೀ ಎಸ್ ಶೆಟ್ಟಿ, ಪುರುಷೋತ್ತಮ ಮುಂಗ್ಲಿಮನೆ, ಯುವರಾಜ್ ಕೆ. ಪೆರಿಯಾತ್ತೋಡಿ, ಮಂಡಲ ಉಪಾಧ್ಯಕ್ಷರು ಹರಿಪ್ರಸಾದ್ ಯಾದವ್, ವಿದ್ಯಾ ಆರ್. ಗೌರಿ ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here