ಉಪ್ಪಿನಂಗಡಿ ಮಾಂಡೋವಿ ಮೋಟರ‍್ಸ್ ಶಾಖೆಯಲ್ಲಿ ವಿಶ್ವ ಯೋಗ ದಿನಾಚರಣೆ

0

ಪುತ್ತೂರು: ಉಪ್ಪಿನಂಗಡಿ ಮಾಂಡೋವಿ ಮೋಟರ‍್ಸ್ ಶಾಖೆಯಲ್ಲಿ ವಿಶ್ವ ಯೋಗ ದಿನಾಚರಣೆ ಆಚರಿಸಲಾಯಿತು. ಯೋಗಗುರು ಸಂದೇಶ್ ಪೂಜಾರಿ ಮಾರ್ಗದರ್ಶನದಲ್ಲಿ ಕಾರ‍್ಯಕ್ರಮ ನಡೆಯಿತು. ಮಾಂಡೋವಿ ಮೋಟರ‍್ಸ್ ಉಪ್ಪಿನಂಗಡಿ ಶಾಖೆಯ ಉದ್ಯೋಗಿಗಳು ಭಾಗವಹಿಸಿದರು. ಶಾಖೆಯ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಚಂದ್ರಶೇಖರ್ ಸನಿಲ್ ಯೋಗದ ಮಹತ್ವದ ಬಗ್ಗೆ ವಿವರಿಸಿದರು. ಸೀನಿಯರ್ ರಿಲೇಶನ್‌ಶಿಪ್ ಮ್ಯಾನೇಜರ್ ಹರ್ಷ ರೈ ಕಾರ‍್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here