ಮರೀಲ್- ಇ ಎಸ್ ಆರ್ ಸ್ಕೂಲ್ ನಲ್ಲಿ ರಾಷ್ಟ್ರೀಯ ಯೋಗ ದಿನಾಚರಣೆ

0

ಪುತ್ತೂರು: ಪುತ್ತೂರು ಮರೀಲಿನಲ್ಲಿರುವ ವಿದ್ಯಾಕೀರ್ತಿ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಗೆ ಸೇರಿದ ಇ ಎಸ್ ಆರ್ ಪ್ರೆಸಿಡೆನ್ಸಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂನ್ 21ರಂದು ರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ತರಬೇತಿ ಪಡೆದ ಶಿಕ್ಷಕರಿಂದ ಯೋಗ ತರಬೇತಿ ಪಡೆದ ಮಕ್ಕಳು ಯೋಗ ಪ್ರದರ್ಶನ ನೀಡುವ ಮೂಲಕ ಎಲ್ಲರ ಗಮನ ಸೆಳೆದರು. ಈ ಸಂದರ್ಭದಲ್ಲಿ ಟ್ರಸ್ಟ್‌ ನ ಅಧ್ಯಕ್ಷರು, ಪದಾಧಿಕಾರಿಗಳು, ಮಕ್ಕಳ ಹೆತ್ತವರು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here