![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಬೆಟ್ಟಂಪಾಡಿ: ಬೆಟ್ಟಂಪಾಡಿ ವಲಯ ಕಾಂಗ್ರೆಸ್ ವತಿಯಿಂದ ಬೆಟ್ಟಂಪಾಡಿ ಸಮುದಾಯ ಭವನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಸನ್ಮಾನ ಕಾರ್ಯಕ್ರಮ ಮತ್ತು ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭ ಜೂ.24ರಂದು ನಡೆಯಿತು. ಕಾರ್ಯಕ್ರಮದಲ್ಲಿ ಕಾವು ಹೇಮನಾಥ ಶೆಟ್ಟಿ, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀ ಪ್ರಸಾದ್ ಪಾಣಾಜೆ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಮಹಮ್ಮದ್ ಬಡಗನ್ನೂರು, ಸಕೂರ್ ಹಾಜಿ ರೆಂಜಲಾಡಿ ಕೃಷ್ಣಪ್ರಸಾದ್ ಆಳ್ವ, ರವಿಕಿರಣ್ ಶೆಟ್ಟಿ, ಮೌರಿಷ್ ಮಸ್ಕರೇನಿಯಸ್ ಸೇರಿದಂತೆ ಪಕ್ಷದ ಹಲವು ನಾಯಕರು ಪದಾಧಿಕಾರಿಗಳು, ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.