ನಾಪತ್ತೆಯಾಗಿದ್ದ ವಿದ್ಯಾರ್ಥಿ ಅಂಕಿತ್ ಪತ್ತೆ

0

ಪುತ್ತೂರು: ನಾಪತ್ತೆಯಾಗಿದ್ದ ವಿದ್ಯಾರ್ಥಿ ಅಂಕಿತ್ ನಾಯಕ್(17) ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ. ಮಂಜೇಶ್ವರ ಠಾಣಾ ವ್ಯಾಪ್ತಿಯ ಅನಂತಗಿರಿ ನಿವಾಸಿ ಅಡ್ಯನಡ್ಕ ಜೂನಿಯರ್ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಅಂಕಿತ್ ನಾಯಕ್ ನಾಪತ್ತೆಯಾಗಿದ್ದು ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಇದೀಗ ಬಾಲಕ ಪತ್ತೆಯಾಗಿದ್ದಾನೆ ಎಂದು ಕುಟುಂಬದವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here