ನೇರ್ಲ ಶಾಲೆಯಲ್ಲಿ ಯೋಗ ದಿನಾಚರಣೆ

0

ನೆಲ್ಯಾಡಿ: ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲೆ ನೇರ್ಲ, ಇಚಿಲಂಪಾಡಿಯಲ್ಲಿ ಜೂ.21ರಂದು ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಎಸ್‌ಡಿಎಂಸಿ ಅಧ್ಯಕ್ಷ ವಸಂತ ಬಿಜೇರು, ಮುಖ್ಯೋಪಾಧ್ಯಾಯನಿ ಜಯಶ್ರೀ ಎಸ್., ಶಿಕ್ಷಕರು, ಶಾಲಾ ಮಕ್ಕಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here