ಪಣೆಮಜಲು ರಹ್ಮಾನಿಯಾ ಜುಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ 

0

 ಪುತ್ತೂರು: ರಹ್ಮಾನಿಯಾ ಜುಮಾ ಮಸ್ಜಿದ್, ಪಣೆಮಜಲು ಇಲ್ಲಿ ಬಕ್ರೀದ್ ಹಬ್ಬವನ್ನು ಮುಸ್ಲಿಂ ಭಾಂದವರು ಸಂಭ್ರಮದಿಂದ ಆಚರಿಸಿದರು. ಖತೀಬರಾದ ಉಮ್ಮರ್ ದಾರಿಮಿಯವರು ಖುತುಬ ಪಾರಾಯಣಗೈದರು.

ಜಮಾಅತ್ ಪದಾಧಿಕಾರಿಗಳು, ಅಲ್ ನಜಾತ್ ಮುಸ್ಲಿಂ ಯೂತ್ ಫೆಡರೇಶನ್ ಇದರ ಪದಾಧಿಕಾರಿಗಳು ಉಪಸ್ಥಿತರಿದ್ದರು. ಪರಸ್ಪರ ಆಲಿಂಗನಗೈದು ಈದ್ ಶುಭಾಶಯ ವಿನಿಮಯ ಮಾಡಿಕೊಂಡರು.

LEAVE A REPLY

Please enter your comment!
Please enter your name here