ಕಡಬ: ನದಿಯಲ್ಲಿ ತೇಲುವ ಸ್ಥಿತಿಯಲ್ಲಿ ಕಾಡೆಮ್ಮೆಯ ಮೃತದೇಹ ಪತ್ತೆ

0

ಕಡಬ: ಇಲ್ಲಿನ ಕೋಡಿಂಬಾಳ ಸಮೀಪದ ಪುಳಿಕುಕ್ಕು ಸೇತುವೆಯ ಬಳಿ ಕಾಡೆಮ್ಮೆ ಮೃತದೇಹ ಪತ್ತೆಯಾಗಿದೆ.ನದಿಯಲ್ಲಿ ತೇಲುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

LEAVE A REPLY

Please enter your comment!
Please enter your name here