ಕಾಣಿಯೂರು: ಜೂ 12ರಿಂದ17 ರವರೆಗೆ ನಡೆದ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯಲ್ಲಿ ಕಾಣಿಯೂರಿನ ಸ್ಮಾರ್ಟ್ ಟ್ಯೂಷನ್ ಸೆಂಟರ್ ಶೇ 90 ಫಲಿತಾಂಶ ಪಡೆದುಕೊಂಡಿದೆ, ಒಟ್ಟು 20 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 18 ಮಂದಿ ವಿದ್ಯಾರ್ಥಿಗಳು ತೇರ್ಗಡೆಹೊಂದಿ ಅತ್ಯುತ್ತಮ ಫಲಿತಾಂಶ ಪಡೆದುಕೊಂಡಿದೆ. ಕಳೆದ ಮಾರ್ಚ್‌ನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಪಡೆದುಕೊಂಡಿತ್ತು. 2023-24 ಸಾಲಿನ ಟೈಷನ್ ತರಗತಿಗಳು ಆರಂಭಗೊಂಡಿದ್ದು, ಆಸಕ್ತರು ಸಂಸ್ಥೆಯನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಮುಖ್ಯಸ್ಥರಾದ ಹರಿಪ್ರಸಾದ್ ತಿಳಿಸಿದ್ದಾರೆ.
Home ಇತ್ತೀಚಿನ ಸುದ್ದಿಗಳು ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯಲ್ಲಿ ಕಾಣಿಯೂರು ಸ್ಮಾರ್ಟ್ ಟ್ಯೂಷನ್ ಸೆಂಟರ್‌ಗೆ ಶೇ.90 ಫಲಿತಾಂಶ