ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನೆಲೆ – ನಾಳೆಯೂ(ಜು.6ಕ್ಕೆ) ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ

0

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಆರೆಂಜ್‌ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಜು.6ರಂದೂ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಮತ್ತು ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಸೂಚನೆಯಂತೆ ಸಹಾಯಕ ಕಮೀಷನರ್ ಗಿರೀಶ್‌ನಂದನ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here