ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ಘಟಕದ ಮಾಜಿ ಅಧ್ಯಕ್ಷ ಕೊರಗಪ್ಪ ಗೌಡ ನಿಧನ

0

ಪುತ್ತೂರು: ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ಘಟಕದ ಮಾಜಿ ಅಧ್ಯಕ್ಷರಾಗಿದ್ದ ಕೊರಗಪ್ಪ ಗೌಡ ಅವರು ಜು.11ರಂದು ರಾತ್ರಿ ಬೆಂಗಳೂರು ಆಸ್ಪತ್ರೆಯಲ್ಲಿ ನಿಧನರಾದರು.
ಬನ್ನೂರು ನಿವಾಸಿಯಾಗಿರುವ ಅವರು ಬೆಂಗಳೂರಿನಲ್ಲಿದ್ದರು. ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತರಾಗಿದ್ದ ಅವರು ಹಿಂದೆ ಪುರಸಭಾ ಚುನಾವಣೆಗೂ ಸ್ಪರ್ಧಿಸಿದ್ದರು. ಮೃತರ ಅಂತ್ಯ ಸಂಸ್ಕಾರ ಬೆಂಗಳೂರಿನಲ್ಲೇ ನಡೆದಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here