ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಶಾಸಕ ಅಶೋಕ್‌ ಕುಮಾರ್‌ ರೈ ಭೇಟಿ

0

ಪುತ್ತೂರು: ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಭೇಟಿ ನೀಡಿದ ಶಾಸಕ ಅಶೋಕ್ ಕುಮಾರ್ ರೈ‌ ಭೇಟಿ ನೀಡಿದರು. ಅವರನ್ನು ಕಾಲೇಜಿನ ಪ್ರಾಂಶುಪಾಲ ಸುಬ್ಬಪ್ಪ ಕೈಕಂಬ ಹಾಗೂ ಉಪನ್ಯಾಸಕರು ಗೌರವಿಸಿದರು.

LEAVE A REPLY

Please enter your comment!
Please enter your name here