ಪುತ್ತೂರು: ಇಲ್ಲಿನ ಮುಖ್ಯರಸ್ತೆಯಲ್ಲಿರುವ ಸಂಜೀವ ಶೆಟ್ಟಿ ಜವುಳಿ ಮಳಿಗೆಯಲ್ಲಿ ಪುತ್ತೂರಿನವರೊಂದಿಗೆ ಹತ್ತೂರಿನವರು ಕಾತರದೊಂದಿಗೆ ಕಾಯುತ್ತಿರುವ, ಪ್ರಖ್ಯಾತ ಮಿಲ್ಗಳಿಂದ ನೇರವಾಗಿ ಖರೀದಿಸಿ ಅತೀ ಕಡಿಮೆ ಲಾಭಾಂಶವಿಟ್ಟು ಅತೀ ಕಡಿಮೆ ದರದಲ್ಲಿ ಮಾರಾಟ ಮಾಡುವ ಕಂಪೆನಿ ಸೀರೆಗಳು ಮತ್ತು ಇನ್ನಿತರ ಜವುಳಿಗಳ ಆಟಿ ಸೇಲ್ ಜು.26ರಿಂದ ಆರಂಭಗೊಳ್ಳುತ್ತಿದೆ. ಅತೀ ದೊಡ್ಡಮಟ್ಟದಲ್ಲಿ ಗ್ರಾಹಕರಿಗೋಸ್ಕರ ಸಾರಿ ಮತ್ತು ಇನ್ನಿತರ ಜವುಳಿಗಳನ್ನು ಖರೀದಿ ಮಾಡಿ ಮಾರಾಟ ಮಾಡಲಾಗುತ್ತಿದೆ. ಪುತ್ತೂರು, ಸುಳ್ಯ, ಬೆಳ್ತಂಗಡಿ, ಮಡಿಕೇರಿ, ಮೈಸೂರು, ಬೆಂಗಳೂರಿನಿಂದ ಕೂಡ ಈ ಆಷಾಢ ಮಾಸದಲ್ಲಿ ಏರ್ಪಡಿಸುವ ಅತೀ ದೊಡ್ಡ ಮಾರಾಟಕ್ಕೆ ಜನರು ಕಾತರದಿಂದ ಕಾಯುತ್ತಿರುತ್ತಾರೆ.