ಪುತ್ತೂರಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಭೇಟಿ – ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಶಾಸಕರಿಂದ ಸ್ವಾಗತ

0

ಪುತ್ತೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅವರು ಪುತ್ತೂರು ಕಾಂಗ್ರೆಸ್ ಚುನಾವಣಾ ಕಚೇರಿಗೆ ಜು.22 ರಂದು ಭೇಟಿ ನೀಡಿದರು.
ಈ ಸಂದರ್ಭ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಸಚಿವರನ್ನು ಸ್ವಾಗತಿಸಿದರು. ಈ ಸಂದರ್ಭ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here