ಜು.30ಕ್ಕೆ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಮಹಾಸಭೆ

0

ಪುತ್ತೂರು: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಜು.30ರಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಜರುಗಲಿದೆ.
ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ ಗಂಟೆ 9.30ಕ್ಕೆ ವಾರ್ಷಿಕ ಮಹಾಸಭೆ ನಡೆಯಲಿದೆ. ಸದಸ್ಯರು ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆ ನೀಡುವಂತೆ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ್ ಕೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here