ಅಕ್ಷಯ ಕಾಲೇಜಿನಲ್ಲಿ ಕಾರ್ಗಿಲ್‌ ವಿಜಯ್‌ ಆಚರಣೆ

0

ಪುತ್ತೂರು: ಅಕ್ಷಯ ಎಜ್ಯುಕೇಶನಲ್‌ & ಚಾರಿಟೇಬಲ್‌ ಟ್ರಸ್ಟ್‌ (ರಿ) ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸಂಪ್ಯ ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಕಾರ್ಯಕ್ರಮದಡಿಯಲ್ಲಿ ಕಾರ್ಗಿಲ್‌ ವಿಜಯ್‌ ದಿವಸ್‌ ಜು.26ರಂದು ಆಚರರಣೆ ಮಾಡಲಾಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಭಾರತಾಂಬೆಗೆ ಪುಷ್ಪಾರ್ಚನೆ ಮಾಡಿ ಗೌರವ ಸಮರ್ಪಿಸಲಾಯಿತು. ಈ ಸಂದರ್ಭದಲ್ಲಿ ಪ್ರಾಂಶುಪಾಲ ಸಂಪತ್‌ ಕೆ ಪಕ್ಕಳ , ಆಡಳಿತಾಧಿಕಾರಿ ಅರ್ಪಿತ್‌ ಟಿ.ಎ , ಐಕ್ಯೂಎಸಿ ಸಂಯೋಜಕರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತಿತರಿದ್ದರು.

LEAVE A REPLY

Please enter your comment!
Please enter your name here